ರಾಜ್ಯಕಾಂಗ್ರೆಸ್ನ ಚುನಾವಣಾ ಗ್ಯಾರಂಟಿ ಅನುಷ್ಠಾನದಲ್ಲಿ ಸ್ಪಷ್ಟತೆ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಕರ್ನಾಟಕದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರತರುವಂತೆ ಮತ್ತು ಪಕ್ಷದ ಐದು ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಲು ಆದಾಯದ ಮೂಲವನ್ನು ಬಹಿರಂಗಪಡಿಸುವಂತೆ ಬಿಜೆಪಿ ಶನಿವಾರ ಕಾಂಗ್ರೆಸ್ ಸರ್ಕಾರವನ್ನು ಕೇಳಿದೆ.