ದೇಶಬಂಗಾಳದಲ್ಲಿ ಚುನಾವಣಾ ನಂತರ ಹಿಂಸಾಚಾರ: ಎರಡನೇ ಬಾರಿಗೆ ಬಿಜೆಪಿ ಮುಖಂಡನ ಶವಪರೀಕ್ಷೆಗೆ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದ ಹಿಂಸಾಚಾರ ಕುರಿತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಮಿಟಿಯ ಮಧ್ಯಂತರ ವರದಿಯನ್ನು ಗಮನಿಸಿದ ಕಲ್ಕತ್ತಾ ಹೈಕೋರ್ಟ್, ಎರಡನೇ ಬಾರಿಗೆ ಬಿಜೆಪಿ ಕಾರ್ಮಿಕ ವಿಭಾಗದ ಮುಖಂಡನ ಶವ ಪರೀಕ್ಷೆಗೆ ನಿರ್ದೇಶಿಸಿದೆ