ರಾಜಕೀಯಶಿಕ್ಷಕರ ಕ್ಷೇತ್ರದ ಚುನಾವಣೆ: ನವೆಂಬರ್ 5 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ..