ಚುನಾವಣಾ ಫಲಿತಾಂಶ 2017

ಇಂದಿರಾ ಅವಧಿಯಲ್ಲಿ 18 ರಾಜ್ಯದಲ್ಲಿ 'ಕೈ' ಅಧಿಕಾರ, ಈಗ 19 ರಾಜ್ಯದಲ್ಲಿ ನಮ್ಮ ಸರ್ಕಾರ: ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಿ ಮಹಿಳೆ ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗಲೂ ಕೂಡ ಕಾಂಗ್ರೆಸ್ ಪಕ್ಷ ದೇಶದ 18 ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿತ್ತು. ಆದರೆ ನಮ್ಮ ಅವಧಿಯಲ್ಲಿ 19 ರಾಜ್ಯಗಳಲ್ಲಿ ಬಿಜೆರಿ ಇಂದು ಸರ್ಕಾರ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಗುಜರಾತ್, ಹಿಮಾಚಲ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತು ವಿದೇಶಿ ಮಾಧ್ಯಮಗಳು ಹೇಳಿದ್ದೇನು?
ಉಭಯ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಈ ವಿಚಾರ ಇದೀಗ ಅಂಚಾರಾಷ್ಟ್ರೀಯ ಮಾಧ್ಯಮಗಳಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

