ಚುನಾವಣಾ ಫಲಿತಾಶ

ಚುನಾವಣೆಯಲ್ಲಿ ಮೋದಿ ದಿಗ್ವಿಜಯ: ಒಂದು ದಿನ ತಡವಾಗಿ ಶುಭಕೋರಿದ ಶಾರೂಖ್ ಖಾನ್!
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಭಾರೀ ಬಹುಮತ ಸಿಕ್ಕಿದ ಹಿನ್ನೆಲೆಯಲ್ಲಿ ವಿಶ್ವದ ಘಟಾನುಘಟಿ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಸೇರಿನಾನಾ ಕ್ಷೇತ್ರದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ.

ಲೋಕ ಫಲಿತಾಂಶ: ಕೋಲಾರ ಹಾಲಿ ಸಂಸದ ಮುನಿಯಪ್ಪಗೆ ಹೀನಾಯ ಸೋಲು, ಬಿಜೆಪಿಯ ಮುನಿಸ್ವಾಮಿಗೆ ಗೆಲುವು
ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಬಿಜೆಪಿ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಪ್ರಬಲ ಪೈಪೋಟಿ ನೀಡಿದ್ದಾರೆ.

ಚುನಾವಣೆಯಲ್ಲಿ ಮೋದಿಗೆ ಜಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳೀದ್ದೇನು?
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಸ್ಪಷ್ಟ ಬಹುಮತ ಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶುಭ ಹಾರೈಸಿದ್ದಾರೆ.
ಬಿಜೆಪಿಗೆ ಜಯಮಾಲೆ: ನರೇಂದ್ರ ಮೋದಿ, ಶಾಗೆ ಅಡ್ವಾಣಿ ಶುಭ ಹಾರೈಕೆ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಬಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿ ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ.

