ಚುನಾವಣಾ ಬಾಂಡ್ ಅಕ್ರಮ

ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ಕಟೀಲ್ ನಿರಾಳ; ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ!
ಆರೋಪಿಗಳು ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು, 8,000 ಕೋಟಿ ರೂ. ಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ 'ಜನಾಧಿಕಾರ ಸಂಘರ್ಷ ಪರಿಷತ್' (ಜೆಎಸ್ಪಿ) ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ ಅವರು ದೂರು ದಾಖಲಿಸಿದ್ದರು.

