ದೇಶಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ; ಸೋಮವಾರದಿಂದ 26ನೇ ಹಂತದ ಚುನಾವಣಾ ಬಾಂಡ್ಗಳು ಮಾರಾಟ!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಗಳ ವಿತರಣೆಗೆ ಅನುಮೋದನೆ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 26ನೇ ಹಂತದ ಚುನಾವಣಾ ಬಾಂಡ್ ಮಾರಾಟವನ್ನು ಸೋಮವಾರದಿಂದ ಆರಂಭಿಸಲಿದೆ.