ಚುನಾವಣಾ ಬಾಂಡ್ ಗಳು

ಹಫ್ತಾ ವಸೂಲಿ ಆರೋಪ: ರಾಹುಲ್‌ಗೆ 1,600 ಕೋಟಿ ರೂ. ಎಲ್ಲಿಂದ ಬಂತು- ಅಮಿತ್ ಶಾ ಪ್ರಶ್ನೆ
ಚುನಾವಣಾ ಬಾಂಡ್ ಗಳನ್ನು 'ಹಫ್ತಾ ವಸೂಲಿ' ಎಂದು ಕರೆಯುತ್ತಿರುವ ರಾಹುಲ್ ಗಾಂಧಿ 1,600 ಕೋಟಿ ರೂ.ಗಳನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಳಿದ್ದಾರೆ.

'ಪ್ರಧಾನ ಮಂತ್ರಿ ಹಫ್ತಾ ವಸೂಲಿ ಯೋಜನೆ': ಚುನಾವಣಾ ಬಾಂಡ್ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಚುನಾವಣಾ ಬಾಂಡ್‌ಗಳ ವಿಚಾರದಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಸೋಮವಾರ ಮೋದಿ ಅವರದ್ದು ಹಫ್ಸಾ ವಸೂಲಿ ಸರ್ಕಾರ ಆರೋಪಿಸಿದೆ. ಅಲ್ಲದೇ ಸಿಬಿಐ, ಇಡಿ ಅಥವಾ ಐಟಿಯಿಂದ ತನಿಖೆ ಎದುರಿಸಿದ ಒಟ್ಟು 21 ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ್ದಾರೆ ಎಂದು ಹೇಳಿದೆ.

ಅಜ್ಞಾತ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ ಬಂದ ಶೇ.82 ರಷ್ಟು ಆದಾಯ ಚುನಾವಣಾ ಬಾಂಡ್‌ಗಳದ್ದು!
ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವ ಸಂದರ್ಭದಲ್ಲೇ ಈ ಬಾಂಡ್ ಗಳಿಂದ ರಾಜಕೀಯ ಪಕ್ಷಗಳಿಗೆ ಬಂದಿರುವ ಆದಾಯದ ಕುರಿತು ಕುತೂಹಲಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಬಿಡುಗಡೆ, ದತ್ತಾಂಶ ನೀಡಿಕೆ ಗಡುವು ವಿಸ್ತರಿಸಿ: 'ಸುಪ್ರೀಂ'ಗೆ SBI ಮನವಿ
5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ನೀಡಿಕೆಗಾಗಿ ನೀಡಿರುವ ಗಡುವನ್ನು ಮಾರ್ಚ್ 6 ರಿಂದ ಜೂನ್ 30 ರವರೆಗೆ ವಿಸ್ತರಿಸಿ ಎಂದು ಸುಪ್ರೀಂ ಕೋರ್ಟ್ ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಮಾಡಿಕೊಂಡಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಇಂದಿನಿಂದ ಚುನಾವಣಾ ಬಾಂಡ್ ಗಳ ಮಾರಾಟ ಆರಂಭ
ಪಂಚರಾಜ್ಯಗಳ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಚುನಾವಣಾ ಬಾಂಡ್ ಗಳ ಮಾರಾಟ ಆರಂಭವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಲ್ಲಾ 29 ಶಾಖೆಗಳಲ್ಲಿ ಇಂದಿನಿಂದ ಏಪ್ರಿಲ್ 12 ರವರೆಗೂ ಈ ಮಾರಾಟ ಮುಂದುವರೆಯಲಿದೆ. ಇದು ಚುನಾವಣಾ ಬಾಂಡ್ ಗಳ 27ನೇ ಮಾರಾಟವಾಗಿದೆ.

