ಚುನಾವಣಾ ಭರವಸೆ

Delhi polls: Aam Aadmi Partyಯಿಂದ ನೀರಿನ ಬಿಲ್ ಮನ್ನಾ ಭರವಸೆ
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಜ್ರಿವಾಲ್, ದೆಹಲಿ ಜಲ ಮಂಡಳಿಯಿಂದ ಸಾವಿರಾರು ಮತ್ತು ಲಕ್ಷ ರೂಪಾಯಿ ಮೌಲ್ಯದ ನೀರಿನ ಬಿಲ್‌ಗಳಿಂದ ಜನರು "ಸಂಕಷ್ಟಕ್ಕೆ" ಒಳಗಾಗಿದ್ದಾರೆ ಎಂದು ಹೇಳಿದರು.

ವಚನ ಪರಿಪಾಲನೆ ಮಾಡದ ಮೋದಿ ಯಾವ ಸೀಮೆಯ ರಾಮಭಕ್ತ?: ಸಿಎಂ ಸಿದ್ದರಾಮಯ್ಯ
ಪ್ರಧಾನಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಮತದಾರರಿಗೆ ಆಮಿಷ: ಶಾಸಕರಾಗಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ಗೆ ಅರ್ಜಿ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು...

ಕಾಂಗ್ರೆಸ್ ಭರವಸೆಗಳು ಕೇವಲ ಘೋಷಣೆಗೆ ಸೀಮಿತ, ಅನುಷ್ಠಾನ ಅಸಾಧ್ಯ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನೀಡಿದ ಭರವಸೆಗಳನ್ನು ಲೇವಡಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚುನಾವಣೆಗೆ ಮುನ್ನ ಜನರನ್ನು ವಂಚಿಸುವುದು ಗ್ರ್ಯಾಂಡ್ ಓಲ್ಡ್ ಪಕ್ಷದ ಏಕೈಕ ಗ್ಯಾರಂಟಿ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಭರವಸೆ ಈಡೇರಿಸದಿದ್ದರೆ ರಾಜಕೀಯ ಪಕ್ಷಗಳನ್ನೇ ಹೊಣೆ ಮಾಡಿ: ಸಿಜೆಐ
ಇತ್ತೀಚಿಗೆ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ನೀಡುವ ಭರವಸೆಗಳನ್ನು ಈಡೇರಿಸದೆ ಇರುವುದರಿಂದ ಚುನಾವಣಾ...

ಚುನಾವಣೆ ವೇಳೆ ನೀಡಿ ಮರೆತ ಭರವಸೆಗಳನ್ನು ಮೋದಿಗೆ ನೆನಪಿಸಿದ ಅಣ್ಣಾ ಹಜಾರೆ
ಲೋಕಸಭೆ ಚುನಾವಣೆ ವೇಳೆ ನೀಡಿ ಮರೆತ ಭರವಸೆಗಳನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಸಾಮಾಜಿಕ...

