ರಾಜಕೀಯಬಿಜೆಪಿ ಭವಿಷ್ಯಕ್ಕೆ ಕುತ್ತು ತರಲಿದ್ಯಾ ಮೀಸಲಾತಿ: ವಿಧಾನಸಭೆ ಚುನಾವಣೆ ಹೊತ್ತಲ್ಲಿ ತಂದಿತ್ತ ಫಜೀತಿ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹಿಂದೇಟು!
ಕಿತ್ತೂರು ಕರ್ನಾಟಕ ಭಾಗವೂ ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ರದ್ದುಪಡಿಸುವ ಮತ್ತು ಲಿಂಗಾಯತ ಮತ್ತು ಒಕ್ಕಲಿಗರ ನಡುವೆ ಮೀಸಲಾತಿ ಹಂಚಿಕೆಯ ವಿಷಯವು ಈ ಪ್ರದೇಶದ ಮತದಾರರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.