ಅಂಕಣಗಳುಒಲ್ಲದ ಚುನಾವಣಾ ಮೈತ್ರಿ: ಬಿಜೆಪಿಗೆ ಕಷ್ಟ, ಜೆಡಿಎಸ್ ಗೆ ನಷ್ಟ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಜೆಡಿಎಸ್ ಜತೆಗಿನ ಮೈತ್ರಿಯ ಕುರಿತು ರಾಜ್ಯ ಬಿಜೆಪಿ ಮುಖಂಡರು ಎದುರಿಸುತ್ತಿರುವ ಇಕ್ಕಟ್ಟಿನ ಸ್ಥಿತಿ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇಡೀ ರಾಜ್ಯ ನಾಯಕರನ್ನ ಕತ್ತಲಲ್ಲಿಟ್ಟು ಬಿಜೆಪಿ ಹೈಕಮಾಂಡ್ ಜಾತ್ಯತೀತ ಜನತಾದಳದ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತಿ ಇದೆ.