ರಾಜಕೀಯ'ಸಂತೋಷ ಕೂಟದ ಕಲ್ಲೇಟಿಗೆ ಎಲ್ಲಾ ಹಕ್ಕಿಗಳೂ ಉದುರಿ ಬೀಳುತ್ತಿವೆ'! ಕಾಂಗ್ರೆಸ್ ಟೀಕೆ
ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತ ಘೋಷಣೆ ಕುರಿತು ಗುರುವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಸಂತೋಷ ಕೂಟದ ಕಲ್ಲೇಟಿಗೆ ಎಲ್ಲಾ ಹಕ್ಕಿಗಳೂ ಉದುರಿ ಬೀಳುತ್ತಿವೆ! ಎಂದು ಟೀಕಿಸಿದೆ.