ದೇಶಚುನಾವಣಾ ವಾಹನದ ಮೇಲೆ ದಾಳಿಗೆ ಉಗ್ರರು ಸಂಚು ರೂಪಿಸಿದ್ದರು: ಜಮ್ಮು-ಕಾಶ್ಮೀರ ಪೊಲೀಸರು
ಬಂಧಿತ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿದ್ದ ಕರ್ತವ್ಯ ನಿರತ ಚುನಾವಣಾ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು...