ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.