ಚುನಾವಣಾ ಸಿಬ್ಬಂದಿ

ಜ್ವರ, BP; ಉತ್ತರ ಪ್ರದೇಶದಲ್ಲಿ 13 ಮಂದಿ ಚುನಾವಣಾ ಸಿಬ್ಬಂದಿ ಸಾವು!
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ 13 ಮಂದಿ ಸಿಬ್ಬಂದಿ ಜ್ವರ, ಬಿಪಿಯಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ: ಮೊದಲ ಬಾರಿಗೆ ಚುನಾವಣಾ ಸಿಬ್ಬಂದಿಗೆ ಫ್ರೆಶ್ ಊಟ-ಉಪಹಾರ!
ಕಲಬುರಗಿ ಮಹಾನಗರ ಪಾಲಿಕೆಯಿಂದ ಗುಲ್ಬರ್ಗ ದಕ್ಷಿಣ ಮತ್ತು ಉತ್ತರ ಕ್ಷೇತ್ರಗಳಲ್ಲಿ ಸಿಬ್ಬಂದಿಗೆ ಆಹಾರ ನೀಡಲಾಗುವುದು, ಉಳಿದ ಏಳು ವಿಭಾಗಗಳಲ್ಲಿ ಶಾಲಾ ಶಿಕ್ಷಣ ಇಲಾಖೆಗೆ ಈ ಕಾರ್ಯವನ್ನು ವಹಿಸಲಾಗಿದೆ ಎಂದರು.

ಚಿತ್ರದುರ್ಗ: ಮತಗಟ್ಟೆಯಲ್ಲೇ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಸಾವು
ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.

ತಗಡಿನ ಶೀಟ್‌ಗಳಿಂದ ಚೆಕ್ ಪೋಸ್ಟ್ ನಿರ್ಮಾಣ; ಕರ್ತವ್ಯಕ್ಕೆ ಹಾಜರಾಗಲು ಚುನಾವಣಾ ಸಿಬ್ಬಂದಿ ಹಿಂದೇಟು
ಬೆಂಗಳೂರು ನಗರದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.

ಮಧ್ಯ ಪ್ರದೇಶ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಎದೆನೋವಿನಿಂದ ಸಾವು!
ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದ 55 ವರ್ಷದ ಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದಿರುವ ಕೇಂದ್ರ ಸರ್ಕಾರ...

ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್
ಇತ್ತೀಚಿನ ಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತವಾಗಿ ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಹೈಕೋರ್ಟ್ ಭಾರತ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಇಂಡೋನೇಷ್ಯಾ ಚುನಾವಣೆ: ಮತ ಎಣಿಕೆ ಮಾಡುತ್ತಿದ್ದ 270 ಚುನಾವಣೆ ಸಿಬ್ಬಂದಿ ಸಾವು!
ಮತ ಎಣಿಕೆ ಮಾಡುತ್ತಿದ್ದ 270 ಚುನಾವಣಾ ಸಿಬ್ಬಂದಿಗಳು ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

