ದೇಶಬಂಗಾಳದಲ್ಲಿ ಬಿಜೆಪಿ 200 ಸ್ಥಾನ ಗಳಿಸಲು ವಿಫಲವಾದರೆ ನಾಯಕರು ಪಕ್ಷ ತೊರೆಯುತ್ತಾರೆಯೇ: ಪ್ರಶಾಂತ್ ಕಿಶೋರ್ ಸವಾಲು
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಗೆಲ್ಲಲು ವಿಫಲವಾದರೆ ಆ ಪಕ್ಷದ ನಾಯಕರು ಪಕ್ಷ ತೊರೆಯುತ್ತಾರೆಯೇ ಎಂದು ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರಶ್ನಿಸಿದ್ದಾರೆ.