ದೇಶಮಹಾ ಬಿಕ್ಕಟ್ಟು: ಶಿಂಧೆ ಬಣ ಸೇರಿದ ಮತ್ತೊಬ್ಬ ಮಿನಿಸ್ಟರ್; ಧೈರ್ಯವಿದ್ದರೆ ಚುನಾವಣೆ ಎದುರಿಸಿ ಎಂದ ಆದಿತ್ಯ ಠಾಕ್ರೆ
ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರೋ ಮಹಾರಾಷ್ಟ್ರ ಸರ್ಕಾರದ ರಾಜಕೀಯದಲ್ಲಿ ಸಿಎಂ ಉದ್ಧವ್ ಠಾಕ್ರೆ ಶಿವಸೇನೆ ಬಣದ ಸಂಖ್ಯೆ ಕ್ಷಣ ಕ್ಷಣಕ್ಕೂ ಕುಸಿಯುತ್ತಿದೆ. ಭಾನುವಾರ ಮತ್ತೊಬ್ಬ ಸಚಿವರು ಏಕನಾಥ್ ಶಿಂಧೆ ಬಣವನ್ನ ತಲುಪಿದ್ದಾರೆ.