ದೇಶಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ಹಿಂಸಾಚಾರ: ಇಬ್ಬರನ್ನು ಬಂಧಿಸಿದ ಸಿಬಿಐ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ ಶನಿವಾರ ಕೊಲೆ ಯತ್ನ ಆರೋಪದಲ್ಲಿ ನಾದಿಯಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಯ್ ಘೋಷ್ ಮತ್ತು ಅಸಿಮಾ ಘೋಷ್ ಬಂಧಿತ ಆರೋಪಿಗಳಾಗಿದ್ದಾರೆ.