ಚುನಾವಣೆ ಫಲಿತಾಂಶ 2022

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ!
ಸುದ್ದಿ

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ!

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ. 8 ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಪಂಚರಾಜ್ಯ ಫಲಿತಾಂಶ: ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ, ಆದರೆ ಧೈರ್ಯ ಕಳೆದುಕೊಂಡಿಲ್ಲ- ಕಾಂಗ್ರೆಸ್
ದೇಶ

ಪಂಚರಾಜ್ಯ ಫಲಿತಾಂಶ: ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ, ಆದರೆ ಧೈರ್ಯ ಕಳೆದುಕೊಂಡಿಲ್ಲ- ಕಾಂಗ್ರೆಸ್

ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ, ಆದರೆ ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಧೈರ್ಯ ಕುಂದಿಲ್ಲ ಮತ್ತು ಪಕ್ಷವು ಜನರ ಸಮಸ್ಯೆಗಳ ವಿರುದ್ದದ ಹೋರಾಟವನ್ನು ಮುಂದುವರಿಸುತ್ತದೆ ಎಂದು ಹೇಳಿದರು.