ರಾಜಕೀಯವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ, ಸಿಎಂ ಹುದ್ದೆಯತ್ತ ಸಿದ್ದು, ಡಿಕೆಶಿ ಚಿತ್ತ
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಗೆಲುವಿನ ಸಂಭ್ರಮದಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕರಾದ...