ರಾಜಕೀಯಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ 20 ಲಕ್ಷ ರೂ. ವರೆಗೆ ಸಾಲ: ಸಿದ್ದರಾಮಯ್ಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಮಹಿಳೆಗೆ ತಿಂಗಳಿಗೆ 2,000 ರೂ. ನೀಡುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಮತ್ತೊಂದು ಅಚ್ಚರಿ ಘೋಷಣೆಯನ್ನು ಮಾಡಿದ್ದಾರೆ.