ಚುನಾವಣೆ ಮುಂದೂಡಿಕೆ

ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆ
ದೇಶಾದ್ಯಂತ ಓಮಿಕ್ರಾನ್ ಭೀತಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಚುನಾವಣೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ.

ವೋಟರ್ ಐಡಿ ಪತ್ತೆ ಪ್ರಕರಣ: ರಾಜರಾಜೇಶ್ವರಿನಗರ ಚುನಾವಣೆ ಮುಂದೂಡಿಕೆ
ಅಪಾರ್ಟ್ವೆುಂಟ್ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ...

