ವಿದೇಶಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ರೇಸ್ ನಿಂದ ಹೊರಗುಳಿಯುವುದಾಗಿ ಜೋ ಬೈಡನ್ ಘೋಷಣೆ!
''ನನ್ನ ಪಕ್ಷ ಮತ್ತು ದೇಶದ ಹಿತದೃಷ್ಟಿಯಿಂದ ನನ್ನ ಉಳಿದ ಅವಧಿಗೆ ಅಧ್ಯಕ್ಷನಾಗಿ ನನ್ನ ಕರ್ತವ್ಯಗಳನ್ನು ಪೂರೈಸುವುದರ ಮೇಲೆ ಗಮನ ಹರಿಸುವುದು ಉತ್ತಮವಾಗಿದೆ ಎಂದು ಭಾವಿಸುತ್ತೇನೆ. ಈ ವಾರದ ನಂತರ ನನ್ನ ನಿರ್ಧಾರದ ಬಗ್ಗೆ ರಾಷ್ಟ್ರದೊಂದಿಗೆ ಹೆಚ್ಚು ವಿವರವಾಗಿ ಮಾತನಾಡುತ್ತೇನೆ''