ರಾಜಕೀಯ2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ CM ಸಿದ್ದರಾಮಯ್ಯ; Video
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.