ದೇಶರಾಜೀವ್ ಚಂದ್ರಶೇಖರ್ ಅಫಿಡವಿಟ್ ವಿವರಗಳನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ಸೂಚನೆ
ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.