ದೇಶಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.