ಆನೇಕಲ್ ತಾಲೂಕಿನಲ್ಲಿ ಮೂಲಸೌಕರ್ಯ ವಂಚಿತ ಚೂಡಹಳ್ಳಿ ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.