ದೇಶ3 ಬಾರಿಯ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ
ಪಶ್ಚಿಮ ಬಂಗಾಳದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಮಮತಾ ಬಣ) ಆರೋಪಿಸಿದೆ.