ಕ್ರಿಕೆಟ್ಆಸಿಸ್ ಕ್ರಿಕೆಟಿಗರ ವಿರುದ್ದ ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ ವಕಾರ್ ಯೂನಿಸ್, ಅವರದೇ ಕೃತ್ಯ ನೆನಪಿಸಿದ ಟ್ವೀಟಿಗರು!
ಚೆಂಡು ವಿರೂಪಗೊಳಿಸಿದ ಪ್ರಕರಣ ಇದೀಗ ವಿಶ್ವವ್ಯಾಪಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿ ಇದೀಗ ಪೇಚಿಗೆ ಸಿಲುಕಿದ್ದಾರೆ.