ಚೆಕ್ ಬೌನ್ಸ್

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್ ಕುಮಾರ್ ಬಂಧನ
ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು.

ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನಕ್ಕೆ ವಾರೆಂಟ್
ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು.

ನಟಿ ಪದ್ಮಜಾ ರಾವ್ ಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ
ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬುವರು ತಮ್ಮಿಂದ 41ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಕಡೂರು ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ
ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.

ಬಿಗ್ ಬಾಸ್ ಮನೆಯಿಂದಲೇ ಸ್ಪರ್ಧಿಯನ್ನು ಎತ್ತಿ ಹಾಕಿಕೊಂಡು ಬಂದ ಪೊಲೀಸರು!
ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಅಭಿಜಿತ್ ಬಿಚುಕಲೆ ಎಂಬುವರನ್ನು ಪೊಲೀಸರು ಸೆಟ್ ನಿಂದಲೇ ನೇರವಾಗಿ ಬಂಧಿಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ನೀಡಿದ್ದ ಚೆಕ್ ಬೌನ್ಸ್, ಪ್ರತಿಭಾನ್ವಿತ ವಿದ್ಯಾರ್ಥಿಗೆ ದಂಡದ ಭೀತಿ!
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ಅಷ್ಟು ಮಾತ್ರವಲ್ಲದೇ ಚೆಕ್ ಬೌನ್ಸ್ ಆಗಿದ್ದಕ್ಕೇ ವಿದ್ಯಾರ್ಥಿಯೇ ದಂಡ ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಕಾಂಗ್ರೆಸ್‌ಗೆ ಮುಜುಗರದ ಸಂಗತಿ: ದಿಗ್ವಿಜಯ್ ಸಿಂಗ್ ಅಳಿಯನ ವಿರುದ್ಧ ಚೆಕ್ ಬೌನ್ಸ್ ಪ್ರಕರಣ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಕಂಪನಿ ಅವ್ಯವಹಾರ ಆರೋಪ ಸಂಬಂಧ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೇ ಇತ್ತ ಕಾಂಗ್ರೆಸ್...

ಚೆಕ್ ಬೌನ್ಸ್ ಆದರೆ ಹುಷಾರ್!: ಜಾಮೀನು ನೀಡದೆ ನಿಮ್ಮನ್ನು ಜೈಲಿಗಟ್ಟಬಹುದು
ಬ್ಯಾಂಕಿನ ನಿಮ್ಮ ಖಾತೆಯಲ್ಲಿ ಸಾಕಷ್ಟು ಹಣವಿಲ್ಲದೆ ಚೆಕ್ ಬರೆದುಕೊಟ್ಟು ಅದು ಬೌನ್ಸ್ ಆದರೆ...

