ಚೆಕ್ ಬೌನ್ಸ್ ಪ್ರಕರಣ

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್

ವಿಚಾರಣೆಯ ವೇಳೆ ಅವರ ನಡೆ-ನುಡಿಯನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಪ್ರೊಬೇಷನ್ (ಪರಿವೀಕ್ಷಣೆಯಡಿ ಬಿಡುಗಡೆ) ಸೌಲಭ್ಯ ನೀಡಲು ನಿರಾಕರಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ: ಮೈಸೂರು ಕೋರ್ಟ್ ತೀರ್ಪು
ರಾಜ್ಯ

ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ: ಮೈಸೂರು ಕೋರ್ಟ್ ತೀರ್ಪು

ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್​​ಸಿ ಕೋರ್ಟ್ ಗುರುವಾರ ಸ್ನೇಹಮಯಿ ಕೃಷ್ಣ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.

ಚೆಕ್ ಬೌನ್ಸ್ ಪ್ರಕರಣ: ಟಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ!
ಸಿನಿಮಾ ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ಟಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ!

ರಾಮ್ ಗೋಪಾಲ್ ವರ್ಮಾ ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

3 ಕೋಟಿ ರೂ ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!
ಕ್ರಿಕೆಟ್

3 ಕೋಟಿ ರೂ ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!

ಐಸಿಐಸಿಐ ಬ್ಯಾಂಕ್‌ಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಸಿನಿಮಾ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ 2 ವರ್ಷಗಳ ಜೈಲು ಶಿಕ್ಷೆ
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಸಿನಿಮಾ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ 2 ವರ್ಷಗಳ ಜೈಲು ಶಿಕ್ಷೆ

ಚಿತ್ರ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಚೆಕ್ ಪ್ರಕರಣದಲ್ಲಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!
ರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 

ಚೆಕ್ ಬೌನ್ಸ್ ಪ್ರಕರಣ: ರಾಂಚಿ ಕೋರ್ಟ್ ನಲ್ಲಿ ಹಾಜರಾದ ಬಾಲಿವುಡ್ ನಟಿ ಅಮೀಶಾ ಪಟೇಲ್
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ರಾಂಚಿ ಕೋರ್ಟ್ ನಲ್ಲಿ ಹಾಜರಾದ ಬಾಲಿವುಡ್ ನಟಿ ಅಮೀಶಾ ಪಟೇಲ್

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಸೋಮವಾರ ರಾಂಚಿಯ ಸಿವಿಲ್ ನ್ಯಾಯಾಲಯಕ್ಕೆ ಹಾಜರಾದರು. ಹಿರಿಯ ವಿಭಾಗೀಯ ನ್ಯಾಯಾಧೀಶ ಡಿ ಎನ್ ಶುಕ್ಲಾ ಅವರ ಮುಂದೆ ಹಾಜರಾದ ಅಮೀಶಾ ಪಟೇಲ್, ಪ್ರಕರಣದಲ್ಲಿ ತಾನು ನಿರಾಪರಾಧಿ ಎಂದು ಹೇಳಿದರು.

ಚೆಕ್ ಬೌನ್ಸ್ ಪ್ರಕರಣ: ನಟ ನೀನಾಸಂ ಅಶ್ವತ್ಥ್ ಬಂಧನ-ಬಿಡುಗಡೆ
ಸಿನಿಮಾ ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ನಟ ನೀನಾಸಂ ಅಶ್ವತ್ಥ್ ಬಂಧನ-ಬಿಡುಗಡೆ

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​  ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ  ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ.