ರಾಜ್ಯಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಆರೋಗ್ಯದಲ್ಲಿ ಏರುಪೇರು ಆಗಿ ಮೃತಪಟ್ಟಿದ್ದಾನೆ: ಡಾ. ಜಿ.ಪರಮೇಶ್ವರ್
ದಾವಣಗೆರೆಯ ಚನ್ನಗಿರಿ ಪಟ್ಟಣದ ಆರೋಪಿ ಆದಿಲ್ ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ ಹೊರತು ಲಾಕ್ ಅಪ್ ಡೆತ್ ಅಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.