ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದ 22 ವರ್ಷದ ಟೆಕ್ಕಿ ಮೇಲೆ ಟ್ರಕ್ ಹರಿದಿದ್ದು ಆಕೆ ಅಲ್ಲೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.