ದೇಶಖಾಸಗಿ ಸ್ಲೀಪರ್ ಬಸ್ಗೆ ಬೆಂಕಿ; ಚಾಲಕನ ಸಮಯ ಪ್ರಜ್ಞೆಯಿಂದ 23 ಪ್ರಯಾಣಿಕರು ಪಾರು, Video
ಚೆನ್ನೈನಿಂದ ಮಧುರೈಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಶನಿವಾರ ಮುಂಜಾನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಸಮೀಪದ ಚೆನ್ನೈ–ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.