ರಾಜ್ಯಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು ಯೋಜನೆ: ರಾಮನಗರದ ರೈತ ಕುಟುಂಬಗಳಿಗೆ ಜಮೀನು ಕಳೆದುಕೊಳ್ಳುವ ಆತಂಕ
ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು 435 ಕಿಮೀ ಉದ್ದದ ಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು ಯೋಜನೆಯಿಂದ ಕಂಗಾಲಾಗಿದ್ದಾರೆ. ಈ ಯೋಜನೆಯಿಂದಾಗಿ ತಮ್ಮ ಶ್ರೀಮಂತ, ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.