ದೇಶರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿ ಅಸಾಧ್ಯವಲ್ಲ- ನಿವೃತ್ತ ನ್ಯಾಯಾಧೀಶ ಚೆಲ್ಲಮೇಶ್ವರ್
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿವಾದ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಸರ್ಕಾರ ಕಾನೂನು ಜಾರಿಗೆ ತರುವುದು ಅಸಾಧ್ಯವಲ್ಲ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಚೆಲ್ಲಮೇಶ್ವರ್ ಹೇಳಿದ್ದಾರೆ.