ದೇಶದುಬಾರಿ ಬೆಲೆಗೆ ಚೀನಾ ಕೋವಿಡ್-19 ಟೆಸ್ಟ್ ಕಿಟ್ ಗಳನ್ನು ಖರೀದಿಸಿದ ಭಾರತ: ನ್ಯಾಯಾಂಗ ಹೋರಾಟದಲ್ಲಿ ಬಹಿರಂಗ
ಮಹಾಮಾರಿ ಕೊರೋನಾವೈರಸ್ ನಿಯಂತ್ರಣಕ್ಕಾಗಿ ಭಾರತ ದುಬಾರಿ ಬೆಲೆ ನೀಡಿ ಚೀನಾದ ಕ್ಷಿಪ್ರ ಅಂಟಿಬಾಡಿ ಟೆಸ್ಟ್ ಕಿಟ್ ಗಳನ್ನು ಖರೀದಿಸಿರುವುದು ತಿಳಿದುಬಂದಿದೆ. ಆದರೆ, ದೋಷಪೂರಿತ ಫಲಿತಾಂಶದಿಂದಾಗಿ ಅನೇಕ ರಾಜ್ಯಗಳಲ್ಲಿ ಅವುಗಳನ್ನು ಬಳಸದೆ ಹಾಗೆಯೇ ಇಡಲಾಗಿದೆ.