ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್ ಒಂದು ಅಲಹಾಬಾದ್ ಸಮೀಪ ತುರ್ತು ಭೂಸ್ಪರ್ಶ ಮಾಡುವ ವೇಳೆ ಮಗುಚಿ ಬಿದ್ದಿದ್ದು, ಅದೃಷ್ಟ ವಶಾತ್ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.