ಚೇತನ್ ಕುಮಾರ್

ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ
ಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.

ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ 'ಜೇಮ್ಸ್' ನಿರ್ದೇಶಕ ಚೇತನ್ ಕುಮಾರ್ ಜೊತೆ ಗಣೇಶ್ ಹೊಸ ಚಿತ್ರ
ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯವು ಈಗಾಗಲೇ ನಡೆಯುತ್ತಿದೆ ಮತ್ತು ಜುಲೈ 2 ರಂದು ಗಣೇಶ್ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಸಿಎಂ ‘ಸೋಮಾರಿ’ ಸಿದ್ದು ಈ ಪುಸ್ತಕ ಉಡುಗೊರೆ ನೀಡಿದ್ದು ಎಷ್ಟು ಸರಿ? ನಟ ಚೇತನ್ ಕುಮಾರ್ ವ್ಯಂಗ್ಯ
ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ ಕಾಸ್ಟ್ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್, ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ವ್ಯಂಗ್ಯವಾಡಿದ್ದಾರೆ.

ಬರ್ಮದಲ್ಲಿ ರಕ್ಷ್ ರಾಮ್ ಗೆ ಶವರ್ ಅಲಿ ಎದುರಾಳಿ!
ಭರ್ಜರಿ, ಬಹದ್ದೂರ್, ಭರಾಟೆ ಮತ್ತು ಜೇಮ್ಸ್‌ನಂತಹ ಆಕ್ಷನ್ ಎಂಟರ್‌ಟೈನರ್ ಚಿತ್ರ ನಿರ್ದೇಶನಕ್ಕೆ ಹೆಸರುವಾಸಿಯಾದ ಚೇತನ್ ಕುಮಾರ್, ಸದ್ಯ ನಟ ರಕ್ಷ್ ರಾಮ್ ಅವರೊಂದಿಗೆ ಬರ್ಮ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದು ಆ್ಯಕ್ಷನ್ ಚಿತ್ರವಾಗಿರುವ ಇದರಲ್ಲಿ ಎದುರಾಳಿಗಳ ಪಟ್ಟಿ ದೊಡ್ಡದಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

'ಭಜರಂಗಿ' ನಿರ್ದೇಶಕ ಚೇತನ್ ಕುಮಾರ್ ಜೊತೆ ಧೀರೇನ್ ರಾಮ್ ಮುಂದಿನ ಸಿನಿಮಾ
ಭರ್ಜರಿ, ಬಹದ್ದೂರ್ ಮತ್ತು ಜೇಮ್ಸ್‌ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚೇತನ್ ಕುಮಾರ್ ಅವರೊಂದಿಗೆ ಕೆಲಸ ಮಾಡಲು ಧಿರೇನ್ ಉತ್ಸುತರಾಗಿದ್ದಾರೆ.

ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ರಕ್ಷ್ ನಟನೆಯ 'ಬರ್ಮ' ಚಿತ್ರಕ್ಕೆ ಚೇತನ್ ಕುಮಾರ್ ಆ್ಯಕ್ಷನ್ ಕಟ್!
ಧ್ರುವ ಸರ್ಜಾ ನಟನೆಯ ಬಹದ್ದೂರ್, ಭರ್ಜರಿ, ಶ್ರೀಮುರಳಿ ಜೊತೆ ಭರಾಟೆ ಮತ್ತು ಪುನೀತ್ ರಾಜ್‌ಕುಮಾರ್ ಜೊತೆ ಜೇಮ್ಸ್‌ನಂತಹ ಹಿಟ್ ಚಿತ್ರಗಳ ನಿರ್ದೇಶಕರಾದ ಚೇತನ್ ಕುಮಾರ್ ಇದೀಗ ಹೊಸ ಸಿನಿಮಾಗಾಗಿ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ಜೊತೆ ಕೈಜೋಡಿಸುತ್ತಿದ್ದಾರೆ.

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!
ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

'ಶೆಟ್ಟರ್ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ: ನಟ ಚೇತನ್ ಕುಮಾರ್ ಒತ್ತಾಯ
ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ.

