ಚೇತನ್ ಚಂದ್ರ

ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಭಾನುವಾರ ರಾತ್ರಿ ಆರು ಜನರ ತಂಡ ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದರು.

ಮತದಾನದ ಮಹತ್ವವನ್ನು ತಿಳಿಸಲು ಬರುತ್ತಿದೆ ಚೇತನ್ ಚಂದ್ರ ಅಭಿನಯದ 'ಪ್ರಭುತ್ವ'
'ಪ್ರಭುತ್ವ' ಚಿತ್ರದಲ್ಲಿ ಚೇತನ್ ಚಂದ್ರ ನಾಯಕನಾಗಿ ನಟಿಸುತ್ತಿದ್ದು, ಕರ್ನಾಟಕ ಚುನಾವಣೆಯ ಹೊಸ್ತಿಲಲ್ಲಿ ಚಿತ್ರಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ.

ಪ್ರಭುತ್ವ ಚಿತ್ರದ ಟ್ರೈಲರ್
ನಟ ಚೇತನ್ ಚಂದ್ರ ಮತ್ತು ಪಾವನ ಅಭಿನಯದ ಪ್ರಭುತ್ವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ರಂಗನಾಥ್ ನಿರ್ದೇಶಿಸಿದ್ದಾರೆ.

ಚೇತನ್ ಚಂದ್ರ ಅಭಿನಯದ 'ಶಾರ್ದೂಲ' ಚಿತ್ರದ ಟ್ರೈಲರ್
ನಟ ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ.

ಶಾರ್ದೂಲ ಸಿನಿಮಾ ಟ್ರೈಲರ್
ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ.

ನಿಜಕ್ಕೂ ದೆವ್ವವಿದೆಯೇ? 'ಶಾರ್ದೂಲ'ದಲ್ಲಿ ಭೂತ ಹುಡುಕಿ ಹೊರಟ ನಿರ್ದೇಶಕ ಅರವಿಂದ್ ಕೌಶಿಕ್
ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ. ನಿಜಕ್ಕೂ ದೆವ್ವ ಇದೆಯೇ ಅಥವಾ ಕೇವಲ ...

ನಟ ಚೇತನ್ ಚಂದ್ರಗೆ ಕೂಡಿ ಬಂದ ಕಂಕಣ ಭಾಗ್ಯ; ಏಪ್ರಿಲ್ ನಲ್ಲಿ ಮದುವೆ!
ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ಏಪ್ರಿಲ್ 17ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

