ರಾಜ್ಯಮೋದಿಯವರ ಆಶೀರ್ವಾದ ಬೇಕಿತ್ತು, ಹೀಗಾಗಿ ಮಂಡಿಯೂರಿ ತಲೆ ಬಾಗಿದ್ದೆ: ಆರ್'ಎಸ್ಎಸ್ ಕಾರ್ಯಕರ್ತ ಚೇತನ್ ರಾವ್
ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಚೇತನ್ ರಾವ್ ಅವರು, ಇದ್ದಕ್ಕಿದ್ದಂತೆಯೇ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಪೋಟೋ ಕಾರಣವಾಗಿದೆ.