ರಾಜ್ಯಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಆರೋಪಿ ಪಿ.ಲಿಖಿತ್ ಗೌಡ, ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ
ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಿ ಲಿಖಿತ್ ಗೌಡ ಮತ್ತು ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.