ದೇಶಒಬ್ಬ ವ್ಯಕ್ತಿಗೆ ಕೊರೋನಾ 2 ಬಾರಿ ಬರುವ ಸಾಧ್ಯತೆ ಇದೆಯೆ? ಚೇತರಿಕೆ ಕಂಡ ರೋಗಿಗಳ ಅಧ್ಯಯನಕ್ಕೆ ಐಸಿಎಂಆರ್ ಮುಂದು!
ಓರ್ವ ವ್ಯಕ್ತಿಗೆ ಕೋವಿಡ್-19 ಸೋಂಕು ಎರಡನೇ ಬಾರಿ ತಗುಲಬಹುದೇ? ಹೀಗೊಂದು ಹೊಸ ಸಂಶೋಧನೆಗೆ ಐಸಿಎಂಆರ್ ನ ಸಮಿತಿ ಮುಂದಾಗಿದ್ದು, ಕೋವಿಡ್-19 ನಿಂದ ಚೇತರಿಕೆ ಕಂಡವರನ್ನು ಎಪಿಡೆಮಿಯೋಲಾಜಿಕಲ್ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸಿದೆ.