ಚೇತರಿಕೆ ದರ

ಕೋವಿಡ್-19: ರಾಜ್ಯದ 4 ಜಿಲ್ಲೆಗಳಲ್ಲಿ ಶೇ.99 ತಲುಪಿದ ಚೇತರಿಕೆ ಪ್ರಮಾಣ!
ರಾಜ್ಯದ ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಮತ್ತು ಯಾದಗಿರಿಯಲ್ಲಿ ಚೇತರಿಕೆ ದರ ಶೇ.99ಕ್ಕೆ ತಲುಪಿದೆ.

ಕೋವಿಡ್-19 ಮೈಲಿಗಲ್ಲು: ದೇಶಾದ್ಯಂತ 71 ಲಕ್ಷ ಸೋಂಕಿತರು ಗುಣಮುಖ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!
ಕೋವಿಡ್-19 ನಿರ್ವಹಣೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಪೈಕಿ ಬರೊಬ್ಬರಿ 71 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್-19 ನಿರ್ವಹಣೆ: ಮತ್ತೊಂದು ಮೈಲಿಗಲ್ಲು ಸಾಧಿಸಿದ ಭಾರತ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!
ಕೋವಿಡ್-19 ನಿರ್ವಹಣೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ದೇಶದಲ್ಲಿ ಒಟ್ಟಾರೆ ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆಯಾಗಿದೆ.

ಕರ್ನಾಟಕಕ್ಕೆ ಬಿಗ್ ರಿಲೀಫ್: ನಿನ್ನೆ 5218 ಮಂದಿ ಸೋಂಕಿತರು ಗುಣಮುಖ; 1 ಲಕ್ಷದ ಗಡಿಯತ್ತ ಕೋವಿಡ್ ಚೇತರಿಕೆಯ ಸಂಖ್ಯೆ
ಉತ್ತಮ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸೋಂಕಿತರಿಗಿಂತ ಹೆಚ್ಚಾಗಿದೆ. ಸೋಂಕಿನಿಂದ ಒಟ್ಟು ಚೇತರಿಸಿಕೊಂಡವರ ಪ್ರಮಾಣ ಕೂಡ ಒಂದು ಲಕ್ಷದ ಗಡಿ ತಲುಪಿದೆ.

