ಚೇತೇಶ್ವರ ಪೂಜಾರ

'IPLನತ್ತ ಹೋಗಬೇಡಿ, ಸಹಜ ಸಾಮರ್ಥ್ಯವನ್ನು ಬದಲಿಸಿಕೊಳ್ಳಬೇಡಿ'; ಟೀಂ ಇಂಡಿಯಾ ಬೌಲರ್‌ಗೆ ಚೇತೇಶ್ವರ್ ಪೂಜಾರ ಸಲಹೆ
ಅವರ ಟಿ20 ಸಾಧನೆಯ ಕುರಿತು ಹೇಳುವುದಾದರೆ, ರಾಜಸ್ಥಾನ ಮೂಲದ ಈ ಸ್ಪಿನ್ನರ್ ಐದು ಐಪಿಎಲ್ ಪಂದ್ಯಗಳಲ್ಲಿ ಆಡಿದ್ದು, ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಸದ್ಯ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡದ ಸದಸ್ಯರಾಗಿದ್ದಾರೆ.

Cricket: ಎಲ್ಲ ಮಾದರಿಯ ಕ್ರಿಕೆಟ್‌ಗೆ Cheteshwar Pujara ನಿವೃತ್ತಿ ಘೋಷಣೆ
ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಅವರು, ನಿವೃತ್ತಿ ಘೋಷಿಸುವಾಗ ಅಭಿಮಾನಿಗಳು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

IPL 2025: 'ಆಕ್ರಣಕಾರಿಯಾಗಿ ಬ್ಯಾಟಿಂಗ್ ಮಾಡಿದ್ದರೆ...'; ಕೆಎಲ್ ರಾಹುಲ್ ವಿರುದ್ಧ ಚೇತೇಶ್ವರ ಪೂಜಾರ ಸಿಡಿಮಿಡಿ
ರಾಹುಲ್ ತಾವು ಆಡಿರುವ 5 ಪಂದ್ಯಗಳಲ್ಲಿ ಅವರು 59ರ ಸರಾಸರಿಯಲ್ಲಿ ಮತ್ತು 154ರ ಸ್ಟ್ರೈಕ್-ರೇಟ್‌ನೊಂದಿಗೆ 238 ರನ್ ಗಳಿಸಿದ್ದಾರೆ. ಮಗು ಜನಿಸಿದ ಕಾರಣಕ್ಕಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು.

100ನೇ ಪಂದ್ಯಕ್ಕಾಗಿ ಪೂಜಾರಗಾಗಿ ರೋಹಿತ್ ಶರ್ಮಾ ವಿಕೆಟ್ ತ್ಯಾಗ: ನಾಯಕ ನಡೆ ಶ್ಲಾಘಿಸಿದ ನೆಟ್ಟಿಗರು, ವಿಡಿಯೋ ವೈರಲ್
ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಚೇತೇಶ್ವರ್ ಪೂಜಾರ ಜನ್ಮದಿನ: ಟೀಂ ಇಂಡಿಯಾದ ಹೊಸ ಗೋಡೆ ಯ ಅಪರೂಪದ ಚಿತ್ರಗಳು!
ಟೀಂ ಇಂಡಿಯಾದ ನೆಚ್ಚಿಗೆಯ ಆಟಗಾರ ಚೇತೇಶ್ವರ್ ಪೂಜಾರ ಅವರಿಗೆ ಇಂದು 33 ನೇ ಜನ್ಮದಿನಾಚರಣೆಯ ಸಂಭ್ರಮ. ಚೇತೇಶ್ವರ್ ಪೂಜಾರಾ ಅವರ ಅಪರೂಪದ ಚಿತ್ರಗಳು ಇಲ್ಲಿವೆ.

ಭಾರತ–ಇಂಗ್ಲೆಂಡ್: 5ನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ದಾಖಲೆ, ಈ ಬಾರಿ ಪೂಜಾರ!
ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಾಖಲೆಗಳ ಸುರಿಮಳೆ ಮುಂದುವರೆದಿದ್ದು ಈ ಬಾರಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ಸರಣಿಗೆ ಪೂಜಾರ ಬದಲಿಗೆ ಪೃಥ್ವಿ ಶಾಗೆ ಸ್ಥಾನ ನೀಡಬೇಕು: ಬ್ರಾಡ್ ಹಾಗ್
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಸಿಸ್ ಮಾಜಿ ಸ್ಪಿನ್ನರ್ ಸಲಹೆ ನೀಡಿದ್ದು, ಮೂರನೇ ಕ್ರಮಾಂಕದಲ್ಲಿ ಪೂಜಾರ ಬದಲಿಗೆ ಪೃಥ್ವಿ ಶಾರನ್ನು ಆಡಿಸುವಂತೆ ಹೇಳಿದ್ದಾರೆ.

ಗ್ಲೌಸೆಸ್ಟರ್‌ಶೈರ್‌ನೊಂದಿಗಿನ ಪೂಜಾರ ಒಪ್ಪಂದ ಕಟ್
ಕೊರೊನಾ ವೈರಸ್ ಕೋವಿಡ್ 19 ರ ಭೀತಿಯಿಂದಾಗಿ ಭಾರತದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಈ ವರ್ಷದ ಆರಂಭದಲ್ಲಿ ಕೌಂಟಿ ಕ್ರಿಕೆಟ್ ಕ್ಲಬ್ ಒಪ್ಪಂದವನ್ನು ಮುರಿದಿದ್ದಾರೆ.

ಬ್ಯಾಟಿಂಗ್ ವೈಫಲ್ಯ: ಚೇತೇಶ್ವರ ಪೂಜಾರ ಪರ ಬ್ಯಾಟ್ ಬೀಸಿದ ಉಪ ನಾಯಕ ಅಜಿಂಕ್ಯ ರಹಾನೆ
ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಂಧಗತಿಯ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದ ಚೇತೇಶ್ವರ ಪೂಜಾರ ಅವರನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಸಮರ್ಥಿಸಿಕೊಂಡಿದ್ದಾರೆ.

