ರಾಜ್ಯಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಒಡಿಶಾದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ
ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.