ಸಿನಿಮಾ ಸುದ್ದಿ12 ವರ್ಷಗಳ ಪ್ರೀತಿಗೆ ಮದುವೆ ಬಂಧ: ದಾಂಪತ್ಯ ಜೀವನಕ್ಕೆ ಕಾಲಿಟ್ಟ Bigg Boss ಖ್ಯಾತಿಯ ಚೈತ್ರಾ ಕುಂದಾಪುರ!
ಕನ್ನಡದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನೆರವೇರಿತು.