ಚೈತ್ರಾ ಕೊಟ್ಟೂರು

'ರಂಗನಾಯಕ' ಚಿತ್ರದಲ್ಲಿ ಜಗ್ಗೇಶ್ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು
'ನವರಸ ನಾಯಕ' ಜಗ್ಗೇಶ್ ಅಭಿನಯದ, 'ಮಠ' ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ 'ರಂಗನಾಯಕ' ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಜಗ್ಗೇಶ್ ಅವರ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು ನಟಿಸಿದ್ದಾರೆ.

ಆಧ್ಯಾತ್ಮದ ಹಾದಿ ಹಿಡಿದ ನಟಿ ಚೈತ್ರ ಕೊಟ್ಟೂರು; ಹೆಸರು ಬದಲಿಸಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ!
ಮದುವೆ ವಿಚಾರದಲ್ಲಿ ಕೋಲಾಹಲ, ಆರೋಪ ಪ್ರತ್ಯಾರೋಪಗಳಿಂದ ಬೇಸತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಅವರು ದಿಢೀರ್ ಅಂತಾ ಆಧ್ಯಾತ್ಮದ ಹಾದಿ ಹಿಡಿದಿದ್ದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

