ಚೈತ್ರಾ ಜೆ ಆಚಾರ್
ರಿತ್ವಿಕ್ ಮಠದ್, ಚೈತ್ರಾ ಜೆ ಆಚಾರ್ ನಟನೆಯ 'ಮಾರ್ನಮಿ' ಬಿಡುಗಡೆಗೆ ಹೊಸ ದಿನಾಂಕ ಘೋಷಣೆ
ಚಿತ್ರದ ತಾರಾಗಣದಲ್ಲಿ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತಿಷ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಮತ್ತು ಚೈತ್ರಾ ಶೆಟ್ಟಿ ಕೂಡ ಇದ್ದಾರೆ.
ಶೀರ್ಷಿಕೆಯಿಂದಲೇ ಗಮನಸೆಳೆದ LSD; ಲೈಲಾಸ್ ಸ್ವೀಟ್ ಡ್ರೀಮ್‌ನಲ್ಲಿ ಚೈತ್ರಾ ಜೆ ಆಚಾರ್ ನಾಯಕಿ!
ಹಲವಾರು ಕಿರುಚಿತ್ರಗಳ ಸರಣಿಯ ನಂತರ ಶಕ್ತಿ ಪ್ರಸಾದ್ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ.
'ಫೌಜಿ'ಯಲ್ಲಿ ಪ್ರಭಾಸ್ ಜೊತೆ ಕೆಲಸ ಮಾಡುವುದು ವೃತ್ತಿಜೀವನದ ಪ್ರಮುಖ ಘಟ್ಟ: ಚೈತ್ರಾ ಜೆ ಆಚಾರ್
ಕನ್ನಡ ಚಿತ್ರರಂಗದಲ್ಲಿಯೂ ಚೈತ್ರಾ ಅವರು 'ಮಾರ್ನಮಿ' ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದು, ಇದು ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸುರಮ್ ಮೂವೀಸ್ ಬೆಂಬಲ; ಮಹಿಳಾ ಕೇಂದ್ರಿತ ಚಿತ್ರದಲ್ಲಿ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ಚೈತ್ರಾ ಜೆ ಆಚಾರ್
ಇನ್ನೂ ಹೆಸರಿಡದ ಈ ಯೋಜನೆಯನ್ನು ಕಿರುಚಿತ್ರಗಳನ್ನು ನಿರ್ಮಿಸುತ್ತಿದ್ದ ಶಕ್ತಿ ಪ್ರಸಾದ್ ನಿರ್ದೇಶಿಸಲಿದ್ದಾರೆ. ಈ ಯೋಜನೆಯಲ್ಲಿ ಕೆಲಸ ಮಾಡುವ ಹೆಚ್ಚಿನ ಸಿಬ್ಬಂದಿದೆ ಇದು ಚೊಚ್ಚಲ ಚಿತ್ರವಾಗಿದೆ.

ಮಾರ್ನಮಿ ಚಿತ್ರದ ಟೀಸರ್

ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟ ನಟ ಲಿಖಿತ್ ಕುಮಾರ್; 'ವೃತ್ತ' ಚಿತ್ರೀಕರಣ ಪೂರ್ಣ
ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿರುವ ನಟ ಲಿಖಿತ್ ಕುಮಾರ್ ತಮ್ಮ ಮುಂಬರುವ ಚಿತ್ರ 'ವೃತ್ತ'ದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದು, ಅದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಲಿಖಿತ್ ಕುಮಾರ್ ನಿರ್ದೇಶನದ ಪ್ರಯೋಗಾತ್ಮಕ ಥ್ರಿಲ್ಲರ್‌ನಲ್ಲಿ ಮಾಹಿರ್ ಮೊಹಿಯುದ್ದೀನ್- ಚೈತ್ರಾ ಜೆ ಆಚಾರ್
ನಿರ್ದೇಶಕ ಲಿಖಿತ್ ಕುಮಾರ್ ಪ್ರಯೋಗಾತ್ಮಕ ಥ್ರಿಲ್ಲರ್‌ನೊಂದಿಗೆ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದಲ್ಲಿ ಹೊಸ ಮುಖ ಮಾಹಿರ್ ಮೊಹಿಯುದ್ದೀನ್ ನಟಿಸಿದ್ದು, ಚೈತ್ರಾ ಜೆ ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹರಿಣಿ ಸುಂದರರಾಜನ್ ಅವರು ವಿಶೇಷ ಹಾಡೊಂದನ್ನು ಹಾಡಿದ್ದಾರೆ.

