ಸಿನಿಮಾ ಸುದ್ದಿಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್ನಲ್ಲಿ ಟ್ರೆಂಡಿಂಗ್!
ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಮುಂಬರುವ ಕನ್ನಡ ಚಲನಚಿತ್ರ 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಚಿತ್ರತಂಡ ಶುಕ್ರವಾರ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ.